ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲೆಂದು ಶಿಕರು ಹಾಗೂ ಎಸ್ಡಿಎಂಸಿ ಆಡಳಿತ ಮಂಡಳಿ ಸಮರ್ಪಕ ಸಿದ್ಧತೆ ಕೈಗೊಂಡಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳು ಭಯಮುಕ್ತರಾಗಿ ಧೈರ್ಯದಿಂದ ಪರೀೆ ಎದುರಿಸಿ ಉತ್ತಮ ಅಂಕ ಪಡೆದು ಶಾಲೆಗೆ ಕೀರ್ತಿ ತರಬೇಕು ಎಂದರು. ಮುಖ್ಯಶಿಕ ಎಸ್.ಜಿ.ವಲ್ಯಾಪುರಿ ಮಾತನಾಡಿದರು. ಕಳೆದ ಸಾಲಿನಲ್ಲಿ 10ನೇ ತರಗತಿಯ ಪರೀೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ತತೀಯ ಸ್ಥಾನ ಪಡೆದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಎಸ್ಡಿಎಂಸಿ ಅಧ್ಯ ಬಸವರಾಜ ದಂಡಿನ, ಉಪಾಧ್ಯ ಮಾರುತಿ ಭುಮ್ಮನ್ನವರ, ಮಹಾಂತೇಶ ಗಸ್ತಿ,