ಪಿಎಂ ಇ-ಡ್ರೈವ್ ಯೋಜನೆಯಡಿ, ಬೆಸ್ಕಾಂ ಸರ್ಕಾರಿ ಕಚೇರಿಗಳು, ಸರ್ಕಾರಿ ಆಸ್ಪತ್ರೆಗಳು, ಸರ್ಕಾರಿ ಶಿಕ್ಷಣ ಸಂಸ್ಥೆಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು, ಬಸ್ ನಿಲ್ದಾಣ ಹಾಗೂ ಇತರ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸ್ಥಳಗಳಲ್ಲಿ ವರ್ಗ-ಎ ಮತ್ತು ವರ್ಗ-ಬಿ ಎಂದು ವರ್ಗಾಯಿಸಲಾಗಿದೆ. ಚಾರ್ಜಿಂಗ್ ಜಾಲವನ್ನು ಇನ್ನಷ್ಟು ವಿಸ್ತರಿಸಲು ವರ್ಗ-ಸಿ ಅಡಿಯಲ್ಲಿ ಖಾಸಗಿ ಚಾರ್ಜ್ ಪಾಯಿಂಟ್ ಸ್ಥಾಪಿಸಲು ಆಪರೇಟರ್‌ಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.