

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು:
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ನ ಕೇಂದ್ರೀಯ ಅಡುಗೆ ಘಟಕಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಆಹಾರ ಗುಣಮಟ್ಟ ಪರಿಶೀಲಿಸಿದ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು, ಆಹಾರ ತಯಾರಿಕೆ ಮತ್ತು ನಿರ್ವಹಣೆಯಲ್ಲಿ ನೈರ್ಮಲ್ಯ ಕಾಯ್ದುಕೊಳ್ಳದ ಗೊಟ್ಟಿಗೆರೆ ಇಂದಿರಾ ಕ್ಯಾಂಟೀನ್‌ನ ಕೇಂದ್ರೀಯ ಅಡುಗೆ ಘಟಕದ ಗೋದಾಮಿಗೆ ಬೀಗ ಮುದ್ರೆ ಹಾಕಿದ್ದಾರೆ.
ಕ್ರಮಕ್ಕೆ ಶಿಫಾರಸು