

ಪ್ರಮುಖ ಮುಖ್ಯಾಂಶಗಳು
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಮತ್ತು ಯುಕೆಯಲ್ಲಿರುವ ವೋಲ್ವರ್‌ಹ್ಯಾಪ್ಟಂನ್ ವಿಶ್ವವಿದ್ಯಾಲಯ ವತಿಯಿಂದ ಆ.5 ಮತ್ತು 6ರಂದು ‘ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮುಂದುವರಿಸಲು ಕೃತಕ ಬುದ್ಧಿಮತ್ತೆಯನ್ನು ಹೆಚ್ಚಿಸುವುದು’ ಎಂಬ ವಿಷಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.