ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ 15 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮಂಜುಳಾ, ಭಾರತಿ ಭಾರತೇಶ್, ಗಂಗವ್ವ ನೀಲಪ್ಪ, ಹರ್ಷಿತಾ, ಶೈಲಾ ಶಿಲ್ಪಾ, ಮೇಧಾ ಜಯಂತ್, ರಾಧಾ ವೆಂಕಟೇಶ್, ರಕ್ಷಿತಾ ರಾಜು, ಸೌಮ್ಯ, ಬಸವರಾಜ ಕುರುಬ, ಸಚ್ಚಿದಾನಂದ ದೇವಾಡಿಗ, ಗುರುರಾಜು, ಶಂಕರಪ್ಪ ಶರತ್, ರಕ್ಷಿತ್ ಹೊಸನಗರ ಸೋಮಶೇಖರ, ಸಿದ್ದಾರ್ಥ್ ಮಂಜುನಾಥ್ ಸ್ಪರ್ಧಿಸಲಿದ್ದಾರೆ.