ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ರಾಕೇಶ ಕಾಂಬ್ಳೆ, ಸಹಾಯಕ ಅಧೀಕ್ಷಕರಾದ ಸುರೇಶ ಬಿ, ಚನ್ನಪ್ಪ ಯಟಗಾಲ್, ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‍ನ ಕಾರ್ಯದರ್ಶಿ ಫಾದರ್ ವಿಲಿಯಂ ಮಿರಂಡಾ, ಬ್ರದರ್ ಫ್ಲೇಮಿಂಗ್, ಜೀಜಾ, ಅನಿತಾ, ಜೈಲರ್‍ಗಳಾದ ಸಾಗರ್ ಪಾಟೀಲ್, ಶ್ರೀಮಂತಗೌಡ ಪಾಟೀಲ್ ಉಪಸ್ಥಿತರಿದ್ದರು.