ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ, ಸಮಾಜ ಸೇವಕಿ ಲಕ್ಷ್ಮೀ ಅಶ್ವಿನ್‌ಗೌಡ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಪಿ.ಶಿವಪ್ಪ, ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ, ಮುಖಂಡರಾದ ಸೋ.ಶಿ.ಪ್ರಕಾಶ್, ಲಿಂಗರಾಜು, ಯರಗನಹಳ್ಳಿ ಮಹಾಲಿಂಗು, ನಾಗರಾಜು, ಶಿವಲಿಂಗಯ್ಯ, ಸುಜಾತಾ ಕೃಷ್ಣ, ಸೋಂಪುರ ಉಮೇಶ್, ಕುದರಗುಂಡಿ ನಾಗರಾಜು ಇತರರಿದ್ದರು.