ಈ ಸಂದರ್ಭದಲ್ಲಿ ರಾಜ್ಯದಲ್ಲಿರುವ ಕೈಗಾರಿಕಾ ಕಾರ್ಯ ಪರಿಸರ, ಮೂಲಸೌಕರ್ಯ, ಭೂಮಿಯ ಲಭ್ಯತೆ, ವಿಷನ್ ಗ್ರೂಪ್ ಚಿಂತನೆ, ಇನ್ವೆಸ್ಟ್ ಕರ್ನಾಟಕ ಫೋರಂನ ಉದ್ದೇಶ, ಪ್ರವರ್ಧಮಾನಕ್ಕೆ ಬರುತ್ತಿರುವ ಆಧುನಿಕ ಉದ್ದಿಮೆಗಳು, ರಫ್ತುಕೇಂದ್ರಿತ ಕೈಗಾರಿಕಾ ನೀತಿ, ಕೊಡಲಾಗುವ ರಿಯಾಯಿತಿ/ವಿನಾಯಿತಿ ಮತ್ತು ಪ್ರೋತ್ಸಾಹನಾ ಭತ್ಯೆಗಳನ್ನು ಕುರಿತು ಸಮಗ್ರ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದರು.