ಬಿಜೆಪಿ ನಾಯಕರ ನಿಯೋಗವು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ಹಾಗೂ ಮೈಸೂರು ಗ್ರಾಮೀಣ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ ಅವರು ಉಪಸ್ಥಿತರಿದ್ದರು.