ವಿವಿಧ ಮಠಾಧೀಶರ ಬೆಂಬಲ: ಎಂ.ಚಂದರಗಿಯ ವೀರಭದ್ರೇಶ್ವರ ಸ್ವಾಮೀಜಿ, ಮುಳ್ಳೂರಿನ ಚಂದ್ರಶೇಖರ ಶಿವಾಚಾರ್ಯರು, ಕಟಕೋಳದ ಸಚ್ಚಿದಾನಂದ ಸ್ವಾಮೀಜಿ, ಸಿದ್ರಾಯಜ್ಜನವರು, ಬನ್ನೂರ ಸಿದ್ಧಲಿಂಗ ಶಿವಾಚಾರ್ಯರು, ರಾಮದುರ್ಗದ ಶಾಂತವೀರ ಸ್ವಾಮೀಜಿ, ಹೊಸಕೋಟಿ ಅಭಿನವ ರೇವಯ್ಯ ಸ್ವಾಮೀಜಿ, ಕುಳ್ಳೂರಿನ ಬಸವಾನಂದ ಭಾರತಿ ಸ್ವಾಮೀಜಿ, ಸಾಲಹಳ್ಳಿ ಅಭಿನವ ಸಿದ್ಧಲಿಂಗೇಶ್ವರ ಸ್ವಾಮೀಜಿ, ಬೀಡಕಿ ಗಂಗಾಧರ ಸ್ವಾಮೀಜಿ, ಬಟಕುರ್ಕಿ ರೇವಯ್ಯ ಸ್ವಾಮೀಜಿ, ಭಾಗೋಜಿಕೊಪ್ಪ ಶಿವಲಿಂಗ ಮುರುರಾಜೇಂದ್ರ ಸ್ವಾಮೀಜಿ, ತೊಂಡಿಕಟ್ಟಿ ಅಭಿನವ ವೆಂಕಟೇಶ ಮಹಾರಾಜರು, ಹರ್ಲಾಪುರ ರೇಣುಕ ಶಿವಾಚಾರ್ಯರು ಹಾಗೂ ನಾಗನೂರು ಬಸವಗೀತಾ ತಾಯಿ, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಮಲ್ಲಣ್ಣ ಯಾದವಾಡ, ಬಿಜೆಪಿ ಮಂಡಲ ಅಧ್ಯ ಡಾ.ಕೆ.ವಿ.ಪಾಟೀಲ ಪಾಲ್ಗೊಂಡು ಬೆಂಬಲ ಸೂಚಿಸಿದರು.