ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ವೆಂಕಣ್ಣ ಗಿಡ್ಡಪ್ಪನವರ, ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ, ಸುಭಾಸ ಗಸ್ತಿ, ಭೀಮನಗೌಡ ಪಾಟೀಲ, ಬಾಗಲಕೋಟೆಯ ಜಿಆರ್‌ಬಿಸಿ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಎಂ.ದಿವಟೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಕಳ್ಳಿಮನಿ, ಲೋಕಾಪುರ ಜಿಆರ್‌ಬಿಸಿ ಎಇಇ ವಿಜಯಕುಮಾರ ಜೆ.ಕೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾಬಣ್ಣಾ ಪೂಜೇರ ಇದ್ದರು.