

ಪ್ರಮುಖ ಮುಖ್ಯಾಂಶಗಳು
ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕಿಯ ಕಾಲೇಜು ಸ್ಥಾಪಿಸಲು ವಿಸತ ಯೋಜನಾ ವರದಿ ತಯಾರಿಸಲು ಬಜೆಟ್ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ.ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಿರುವುದು ವಿಶೇಷ.
ಡಾ.ಶರಣಪ್ರಕಾಶ ಪಾಟೀಲ್,
ವೈದ್ಯಕಿಯ ಶಿಕ್ಷಣ ಸಚಿವ.