ವಿಧಾನ ಪರಿಷತ್ ಶಾಸಕ ಜಗದೇವ ಗುತ್ತೇದಾರ, ಕೆ.ಕೆ.ಆರ್.ಟಿ.ಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಕಲಬುರಗಿ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಸುನಿಲ ಪನ್ವಾರ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಂಟಿ ತೋಟಗಾರಿಕೆ ನಿರ್ದೇಶಕ ಸಂತೋಷ ಇನಾಂದಾರ, ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಜಾಣ, ಮುಖಂಡರಾದ ಸುಭಾಷ ರಾಠೋಡ, ಕೈಲಾಶನಾಥ ಪಾಟೀಲ, ದೀಪಕನಾಗ್ ಪುಣ್ಯಶೆಟ್ಟಿ ಸೇರಿದಂತೆ ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳು ಇದ್ದರು.