ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು. ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, 9036069143 ಗೆ ಸಂಪರ್ಕಿಸಲು ಕೋರಲಾಗಿದೆ.