ರಾಜಿ ಸಂಧಾನ ಮಾಡಿಕೊಳ್ಳಲು ಅವಕಾಶ

ಮಧ್ಯಸ್ಥಿಕೆ ಅಭಿಯಾನ ಲಾಭ ಪಡೆಯಿರಿ
ಮಧ್ಯಸ್ಥಿಕೆ ಅಭಿಯಾನ ಲಾಭ ಪಡೆಯಿರಿ
Published on

ಪ್ರಮುಖ ಮುಖ್ಯಾಂಶಗಳು

  • ರಾಜಿ ಸಂಧಾನ ಮಾಡಿಕೊಳ್ಳಲು ಅವಕಾಶ
  • ನ್ಯಾಯದೀಶ ಸಂದೀಪ ಪಾಟೀಲ ಮಾಹಿತಿ
  • ಕೆಎಲ್ಇ ವೇಣುಧ್ವನಿ ಮೂಲಕ ಜಾಗೃತಿ
  • ಮಧ್ಯಸ್ಥಿಕೆ ಅಭಿಮಾನ ಕುರಿತು ಪೋನ್ ಇನ್ ಕಾರ್ಯಕ್ರಮ

ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಕ್ಕೆ ಅವಕಾಶ
| ನ್ಯಾಯಾಧೀಶ ಸಂದೀಪ ಪಾಟೀಲ | ಮಧ್ಯಸ್ಥಿಕೆ ವಿಶೇಷ ಅಭಿಯಾನ ಜಾಗೃತಿ
ವಿಜಯವಾಣಿ ಸುದ್ದಿಜಾಲ ಬೆಳಗಾವಿ:

ರಾಜಿಯಾಗಬಲ್ಲ ಅಪರಾಧಿ ಪ್ರಕರಣಗಳು, ಗ್ರಾಹಕ ವ್ಯಾಜ್ಯ, ಭೂಸ್ವಾಧೀನ ಮತ್ತು ಸಂಪರ್ಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಮಧ್ಯಸ್ಥಿಕೆ ವಿಶೇಷ ಅಭಿಯಾನದ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ,ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ ಪಾಟೀಲ.
ನಗರದ ಕೆಎಲ್‌ಇ ವೇಣುಧ್ವನಿ 90.4 ಎಫ್. ಎಂ. ಕೇಂದ್ರ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಧ್ಯಸ್ಥಿಕೆ ವಿಶೇಷ ಅಭಿಯಾನ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ನಡೆಸಿದರು.
90 ದಿನಗಳ ಕಾಲ ನಡೆಯುತ್ತಿರುವ ಮಧ್ಯಸ್ಥಿಕೆ ವಿಶೇಷ ಅಭಿಯಾನವು ಜ.2 ರಂದು ಪ್ರಾರಂಭವಾಯಿತು, ಇದರಲ್ಲಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದೆ ಇರುವ ಸಿವಿಲ್ ಪ್ರಕರಣಗಳು, ಮೋಟಾರ ಅಪಘಾತ, ಪರಿಹಾರ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣದಂತಹ ರಾಜಿಯಾಗಬಲ್ಲ ಅಪರಾಧಿ ಪ್ರಕರಣಗಳು ಇತ್ಯರ್ಥಪಡಿಸಿಕೊಳ್ಳುವುದಿಲ್ಲ. ನುರಿತ ಮಧ್ಯಸ್ಥಿಕೆದಾರರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕಾನೂನಾತ್ಮಕ ಸಹಕಾರಿ ಎಂದು ಮಾಹಿತಿ ನೀಡಲಾಗಿದೆ.
ವೇಣುಧ್ವನಿ ರೇಡಿಯೋ ಕೇಂದ್ರದ ಕಾರ್ಯಕ್ರಮ ನಿರ್ವಾಹಕರಾದ ಮನಿಷಾ ಎಸ್ ಮತ್ತು ಮಂಜುನಾಥ ಪೈ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net