ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಅವರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿಯಾದ ಜಗದೀಶ್ವರಿ.ಅ.ನಾಸಿ ಅವರು ಫೋಟೋ ಪೂಜೆ ನೆರವೇರಿಸುವ ಮೂಲಕ ಪುಷ್ಪಾರ್ಚನೆ ಮಾಡಿ ಸರಳವಾಗಿ ಆಚರಣೆ ಮಾಡಿದರು.