ವೇದಿಕೆಯ ಮೇಲೆ ಶಾಸಕರಾದ ಎಂ ವೈ ಪಾಟೀಲ್, ಅಲ್ಲಮಪ್ರಭು ಪಾಟೀಲ್, ಎಂಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಮಹೆಮೂದ್ ಸಾಹೇಬ್ ಚಿಸ್ತಿ, ಸಾಬ್,ಹಜರ್ ಆಲಂಖಾನ್, ಜಿಲ್ಲಾಧಿಕಾರಿ ಫೌಂಜಿಯಾ ತರನ್ನುಮ್, ಸಿಇಒ ಭಂವರ್ ಸಿಂಗ್ ಮೀನಾ, ಪೊಲೀಷ್ ಕಮೀಷನರ್ ಶರಣಪ್ಪ ಢಗೆ, ಮಹಾನಗರ ಪಾಲಿಕೆ ಕಮೀಷನರ್ ಅವಿನಾಶ್ ಸಿಂಧೆ, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಸೇರಿದಂತೆ ಹಲವರಿದ್ದರು.