ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ನಗರಾಭಿವೃದ್ಧಿ ನಗರದ ಪ್ರಾಧಿಕಾರದ ಅಧ್ಯಕ್ಷರಾದ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಸಿಇಓ ಭವಂರಸಿಂಗ್ ಮೀನಾ, ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ವರ್ಷಾ ಜಾನೆ, ಪಾಲಿಕೆ ಆಯುಕ್ತರಾದ ಅವಿನಾಶ ಸಿಂಧೆ, ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ, ಎಸ್ಪಿ ಅಡ್ಡೂರು ಶ್ರೀನಿವಾಸುಲು, ಸಹಾಯಕ ಆಯುಕ್ತೆ ಸಾಹಿತ್ಯ, ಆಲದ್‌ಕಟ್ಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸಮದ್ ಪಟೇಲ್ ಅವರು ಸೇರಿದಂತೆ ಐಟಿಎಫ್ ಪಂದ್ಯ ಆಯೋಜಕರು ಸೇರಿದಂತೆ ಆಟಗಾರರು ಪ್ರೇಕ್ಷಕರು ಇದ್ದರು.