ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿದೆ. ಪ್ರಾಧ್ಯಾಪಕರಿಂದ ಈವರೆಗೆ ಅಧಿಕೃತವಾಗಿ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲವಾದರೂ, ಕಾಲೇಜು ಆಂತರಿಕ ತನಿಖೆ ಆರಂಭಿಸಿದೆ. ಶಹಬಾಜ್ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮುಂದಿನ ಯಾವುದೇ ಪರೀಕ್ಷೆಗಳಿಗೆ ಹಾಜರಾಗದಂತೆ ಆತನನ್ನು ನಿರ್ಬಂಧಿಸಲಾಗಿದೆ ಎಂದು ಕಾಲೇಜ್ ಮೂಲಗಳು ತಿಳಿಸಿವೆ,(ಏಜನ್ಸೀಸ್).