ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು ಕಮಲಾಪುರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಪಾಟೀಲ, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಜಗನ್ನಾಥ ರೆಡ್ಡಿ , ಮಹಾಗಾಂವ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮಂಜುನಾಥ ಹಾಗೂ ಯೋಜನೆ ತಾಂತ್ರಿಕ ಸಂಯೋಜಕ ರಾಹುಲ ಮತ್ತು ತಾಂತ್ರಿಕ ಸಹಾಯಕ ಮುರುಗೇಂದ್ರ. ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು. .