

ಪ್ರಮುಖ ಮುಖ್ಯಾಂಶಗಳು
ಮಂಕಾಳ ವೈದ್ಯರಿಗೆ ಕೊಕ್)
ಇದೇ ವೇಳೆ ಜಿ.ಎಸ್.ಪಾಟೀಲ್ ಅವರಿಗೆ ಸ್ಪೀಕರ್ ಹಾಗೂ ಪೊನ್ನಣ್ಣ ಅವರಿಗೆ ಉಪ ಸಭಾಧ್ಯಕ್ಷ ಸ್ಥಾನ ಒಲಿಯಲಿದೆ. ಇನ್ನೂ ವಿಧಾನ ಪರಿಷತ್ನ ಸಭಾಪತಿ ಸ್ಥಾನಕ್ಕೆ
ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ
ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನೂ ಈ ಬಾರಿ ಮಾಜಿ ಸಚಿವೆ ಲಕ್ವ್ಮೀ ಹೆಬ್ಬಾಳ್ಕರ್ ಹಾಗೂ ಎಂ.ಸಿ .ಸುಧಾಕರ್ ಅವರಿಗೆ ಭಾರಿ ನಿರಾಸೆ ಉಂಟಾಗಿದೆ. ಇನ್ನೂ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಕೆ.ಎಂ.ಶಿವಲಿಂಗೇಗೌಡರಿಗೆ ಕೊನೆಗೂ ಸಚಿವ ಸ್ಥಾನ ಒಲಿದಿದೆ.