ಸಚಿವ ಕೆ ಜೆ ಜಾರ್ಜ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್. ಜೆ. ರಮೇಶ್ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು. ಇದನ್ನು ಪರಿಗಣಿಸಿದ್ದ ವಿಚಾರಣಾಧೀನ ನ್ಯಾಯಾಲಯವು ಖಾಸಗಿ ದೂರು ದಾಖಲಿಸಿಕೊಂಡು, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ ವರದಿ ನೀಡಲು ಆದೇಶಿಸಿತ್ತು. (ಏಜನ್ಸೀಸ್)