ಸಂಸದ ಎಂ.ಮಲ್ಲೇಶ್ ಬಾಬು, ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಗ್ರಾಪಂ ಸದಸ್ಯ ಕಡಗಟ್ಟೂರು ದೇವರಾಜ್, ಮೇಡಿಹಾಳ ಮುನಿಆಂಜಿನಪ್ಪ, ರೈತ ಸಂಘದ ಮುಖಂಡ ಕಲ್ವಮಂಜಲಿ ರಾಮುಶಿವಣ್ಣ, ಮಲ್ಲಂಡಹಳ್ಳಿ ಪ್ರಕಾಶ್, ಬೆಟ್ಟಹೊಸಪುರ ಜಗನ್, ನಾಚಹಳ್ಳಿ ದೇವರಾಜ್, ಚನ್ನಸಂದ್ರ ಉಪಾಧ್ಯಕ್ಷ ಮುನಿರಾಜು, ರಾಜಕಲ್ಲಹಳ್ಳಿ ಶ್ರೀನಿವಾಸ್ ಮುಂತಾದವರು ಇದ್ದರು.