ಅಪರ ಜಿಲ್ಲಾಧಿಕಾರಿ ಮಂಗಳ, ನಗರಸಭೆ ಆಯುಕ್ತರಾದ ನವೀನ್ ಚಂದ್ರ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಅಂಬಿಕಾ, ಎಇಇ ಶ್ರೀನಿವಾಸ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಜೋಶಿ, ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತರಾದ ಕೆವಿ.ಶಂಕರಪ್ಪ, ನಗರಸಭೆ ಮಾಜಿ ಸದಸ್ಯ ಮಂಜುನಾಥ್, ರೋಟರಿ ರಮೇಶ್, ಹೋಟಲ್ ಮಾಲೀಕರ ಸಂಘದ ಅಧ್ಯಕ್ಷ ನಾಗರಾಜ್, ರೇಡ್ ಕ್ರಾಸ್ ಸಂಸ್ಥೆಯ ಗೋಪಾಲ ಕೃಷ್ಣ, ಸೇರಿದಂತೆ ಸಂಘ ಸಂಸ್ಥೆಗಳ ಮುಖ್ಯಸ್ಥರು, ಉದ್ದಿಮೆದಾರರು, ಕಂಪನಿ ಮಾಲೀಕರು, ಬ್ಯಾಂಕುಗಳ ವ್ಯಾವಸ್ಥಪಕರು, ವ್ಯಾಪರಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.