ಪ್ರತಿಭಟನೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಿ.ಎಸ್ ವೆಂಕಟೇಶ್, ಎಸ್.ಬಿ ಮುನಿವೆಂಕಟಪ್ಪ, ಮಾಗೇರಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಸ್ವಾಮಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನಕಾರ್ಯದರ್ಶಿ ಈ. ಶಿವಣ್ಣ, ಸೀಗೆಹಳ್ಳಿ ಸುಂದರ್, ವಿಜಯಕುಮಾರ್, ಮಮತಾ, ಕೃಷ್ಣಪ್ಪ, ಚಿನ್ನಸ್ವಾಮಿಗೌಡ, ತಿಮ್ಮರಾಯಪ್ಪ, ಮುಂತಾದವರು ಇದ್ದರು.