ಲೋಕೋಪಯೋಗಿ, ಗ್ರಾಮೀಣಾಭಿವೃದ್ದಿ, ನಗರ ಸ್ಥಳೀಯ ಸಂಸ್ಥೆಗಳು, ನೂರಾರು ಸಿಬ್ಬಂದಿ, ಇಂಜಿನೀಯರ್‌ಗಳು, ಗುತ್ತಿಗೆದಾರರು ಜೊತೆಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಸಿಇಓ ಪ್ರವೀಣ್ ಪಿ.ಬಾಗೇವಾಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಭಾಗವಹಿಸಿದ್ದರು. ನಗರಸಭೆ ಪೌರಾಯುಕ್ತ ನವೀನ್‌ಚಂದ್ರ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಅಂಬಿಕಾ ರವರ ಉಸ್ತುವಾರಿಯಲ್ಲಿ ೫ ತಂಡಗಳು ಕಸ ವಿಲೇವಾರಿಯ ನೇತೃತ್ವ ವಹಿಸಿದ್ದರು.