ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದ ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ ಸಂಯುಕ್ತಾಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಸಖಿಯರಿಗೆ ಪರಿಸರ ಕೃಷಿ ವಿಧಾನಗಳ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಆರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.