ಚಿಕ್ಕೋಡಿ ಉಪ ವಿಭಾಗದ ಚಿಕ್ಕೋಡಿ ,ರಾಯಬಾಗ ಮತ್ತು ಅಥಣಿ ತಾಲ್ಲೂಕಿನ ಜನರಿಗೆ ಕೃಷ್ಣ ನದಿ ನೀರು ಯೋಜನೆ ಜನ ಜಾನುವಾರುಗಳಿಗೆ ಅನುಕೂಲವಾಗಿದೆ.ಈ ಬಾರಿ ನದಿಯಲ್ಲಿ ನೀರು ದಿನೇ ದಿನೇ ಕ್ಷಿಣಿಸುತ್ತಿದ್ದರೂ ರಾಜ್ಯ ಸರ್ಕಾರ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಯಾವುದೇ ಜನ ಪ್ರತಿನಿಧಿಗಳು ಮನವಿ ಮಾಡಲಿಲ್ಲ.