ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ನಾಯಕ ನಟ ನಿರಂಜನ ಸುಧೀಂದ್ರ, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ, ಚಿತ್ರಸಾಹಿತಿ ಪ್ರಮೋದ್ ಮರವಂತೆ, ಎ.ಎಸ್.ಕೇಟರರ್ಸ್‌ನ ಸತೀಶ್ ಶೆಟ್ಟಿ ಮತ್ತು ಅಮರನಾಥ ಶೆಟ್ಟಿ ಹೆಗ್ಗುಂಜೆ ಮುಂತಾದ ಗಣ್ಯರ ಸಮ್ಮುಖದಲ್ಲಿ ವಿಭಿನ್ನ ರೀತಿಯಲ್ಲಿ ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027ರ ಬೃಹತ್ ಘೋಷಣೆ ಮಾಡಲಾಯಿತು.