ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು,ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ, ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ,ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.