

ಪ್ರಮುಖ ಮುಖ್ಯಾಂಶಗಳು
1955ರಲ್ಲೇ ಪತ್ರಕರ್ತರಿಗೆ ಸೂಕ್ತ ವೇತನ, ಭತ್ಯೆ ಸಿಗಬೇಕು ಎಂಬುದನ್ನು ಮನಗಂಡ ಅಂದಿನ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಕಾರ್ಯನಿರತ ಪತ್ರಕರ್ತರು ಮತ್ತು ಇತರ ಸುದ್ದಿ ಪತ್ರಿಕೆಗಳ ನೌಕರರ ಕಾಯಿದೆ 1955 ನ್ನು ಜಾರಿಗೆ ತಂದರು. ಮಾಧ್ಯಮಗಳು ಖಾಸಗಿ ವಲಯವೇ ಆಗಿದ್ದರೂ ವೇತನ ಆಯೋಗ ರಚಿಸಿ ಪತ್ರಕರ್ತರ ನೆರವಿಗೆ ನಿಂತರು
- ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ