ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಮತ್ತು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕರಾದ ಹೊಲದಪ್ಪ ಹಾಗೂ ಈ.ಪಿ. ಲೋಕೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ ಸ್ವಾಮಿ, ರಹಮತ್, ಜಾನ್‌ಬಾಬು, ಮುಖಂಡರಾದ ಶಂಕರ್, ಚಿಕ್ಕೇಗೌಡ, ಕರಿಯಯ್ಯ, ಪುಟ್ಟರಾಜೇ ಅರಸ್, ಚಂದ್ರಶೇಖರ ಅರಸ್, ಕೃಷ್ಣೇಗೌಡ, ದೇವರಾಜು, ರಾಜೇ ಅರಸ್, ಲೋಕೋಪಯೋಗಿ ಇಲಾಖೆ ಎಇಇ ಯೋಗಾನಂದ, ಎಇ ದಿನೇಶ್, ಲ್ಯಾಂಡ್ ಆರ್ಮಿ ಇಂಜಿನಿಯರ್ ವಿಜಯ್ ಕುಮಾರ್, ಸುಗಂಧರಾಜ್, ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸೋಮಯ್ಯ, ವೃತ್ತ ನಿರೀಕ್ಷಕ ಎಂ.ಕೆ ದೀಪಕ್, ಅಬಕಾರಿ ನಿರೀಕ್ಷಕ ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.