ಪುರಾತತ್ವ ಇಲಾಖೆ ನಿವೃತ್ತ ಅಧಿಕಾರಿ ಹಾಗೂ ಉತ್ಖನನ ನಿರ್ದೇಶಕ, ವಿಜ್ಞಾನಿ ಟಿ.ಎಂ ಕೇಶವ, ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿ ಆರ್ ಸೈಜೇಶ್ವರ , ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಕೊಟ್ರೇಶ್ವರ ವಿಭೂತಿ, ಲಕ್ಕುಂಡಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ, ಮಾಜಿ ಜಿಪಂ ಅಧ್ಯಕ್ಷ ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಇತರರು ಇದ್ದರು.