

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕಾಗಿ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ 220ನೇ ಫಲಪುಷ್ಪ ಪ್ರದರ್ಶನ (
Lalbagh Flower Show)
ಆಯೋಜನೆಗೊಂಡಿದೆ. ಈ ಬಾರಿಯ ಪುಷ್ಪಪ್ರದರ್ಶನವು ಕರ್ನಾಟಕದ ಪ್ರಮುಖ ರಾಜಮನೆತನಗಳಲ್ಲೊಂದಾದ 'ಶ್ರೀ ಗಂಗ ಸಾಮ್ರಾಜ್ಯ ವೈಭವ' ವಿಷಯಾಧಾರಿತವಾಗಿದ್ದು, ತೋಟ
ಗಾರಿಕೆ ಇಲಾಖೆ ಕಾರ್ಯದರ್ಶಿ ಆರ್. ಗಿರೀಶ್ ಪ್ರದರ್ಶನದ ವಿವರಗಳನ್ನು ಹಂಚಿಕೊಂಡಿದ್ದಾರೆ.