ಎಸಿ ಗೊಟೂರು ಶಿವಪ್ಪ, ತಹಸೀಲ್ದಾರ್ ಶ್ರೀನಿವಾಸ್, ತಾಪಂ ಇಒ ಲಕ್ಷಣ್, ಡಿವೈಎಸ್ಪಿ ಮಂಜುನಾಥ್, ತಾಪಂ ಆಡಳಿತಾಧಿಕಾರಿ ಸೋನಿಯಾ ವಾರ್ಣೇಕರ್, ಧನಂಜಯ್, ಟಿಎಪಿಸಿಎಂಎಸ್ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚೌಡಪ್ಪ, ಡಿಡಿಪಿಐ ಮಾಧವರೆಡ್ಡಿ, ಬೆಸ್ಕಾ ಇಇ ಜಗದೀಶ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.