

ಪ್ರಮುಖ ಮುಖ್ಯಾಂಶಗಳು
ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚುವರಿ ಮೊತ್ತವನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡಿದ್ದಲ್ಲಿ ಸಂಬಂಧಪಟ್ಟ ನರ್ಸಿಂಗ್, ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಫಿಸಿಯೋಥೆರಪಿ ಕಾಲೇಜುಗಳು ಪ್ರವೇಶ ಪ್ರಕ್ರಿಯೆ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ಎಚ್ಚರಿಕೆ ನೀಡಿದೆ.