ವಿಜೇತ ತಂಡದ ಆಟಗಾರಿಗೆ ಹನೂರು ಶಾಸಕ ಎಂ.ಆರ್. ಮಂಜುನಾಥ್, ಸತ್ತೇಗಾಲ ಗಾಪಂ ಅಧ್ಯಕ್ಷ ಮಲ್ಲೇಶ್, ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದ ವರ್ಮ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಚೇತನ್ ದೊರೈರಾಜ್, ವಾಣಿಜ್ಯ ತೆರಿಗೆ ಅಧಿಕಾರಿ ವಿಜಯಕುಮಾರ್, ಪ್ರಾಂಶುಪಾಲ ಶಿವಕುಮಾರ್, ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್.ದತ್ತೇಶ್ ಕುಮಾರ್, ಎಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಪ್ರಭುಸ್ವಾಮಿ, ಗ್ರಾಪಂ ಸದಸ್ಯ ಮಲ್ಲೇಶ್, ಉಡುಪಿ ಹೋಟೆಲ್ ಮಾಲೀಕ ಪ್ರಭು, ಡಾ.ಬಿ.ಆರ್.ಅಂಬೇಡ್ಕರ್ ಸತ್ಯಾದ್ರಿ ಯುವಕರ ಸಂಘದ ಅಧ್ಯಕ್ಷ ಅವಿನಾಶ್, ಮಾಜಿ ಅಧ್ಯಕ್ಷ ಲಿಂಗರಾಜು, ಆಯೋಜಕ ಗುರುಸ್ವಾಮಿ ಪ್ರಶಸ್ತಿ ನೀಡಿ ಗೌರವಿಸಿದರು.