ಈ ವಿಡಿಯೋ ಆನ್‌ಲೈನ್‌ನಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಒಬ್ಬ ಬಳಕೆದಾರರು, "ಮನುಷ್ಯರಿಗೆ ನಾಗರಿಕ ಪ್ರಜ್ಞೆ ಯಾವಾಗ ಬರುತ್ತದೆ?" ಎಂದು ಬರೆದಿದ್ದಾರೆ. ಮತ್ತೊಬ್ಬರು, "ನಾವು ಮನುಷ್ಯರಾಗಿ ಕೆಲವು ಮೂಲಭೂತ ಪ್ರಜ್ಞೆಯನ್ನು ಹೊಂದಿರಬೇಕು ಇಲ್ಲದಿದ್ದರೆ ಯಾವುದೇ ರೀತಿಯ ಪರಿಣಾಮಗಳನ್ನು ಎದುರಿಸಲು ನಾವು ಸಿದ್ಧರಾಗಿರಬೇಕು" ಎಂದು ಕಾಮೆಂಟ್ ಮಾಡಿದ್ದಾರೆ(ಏಜೆನ್ಸೀಸ್).