ವೇದಿಕೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಂ.ಕಾಂತರಾಜು, ಇಒ ಪರಮೇಶ್ ಕುಮಾರ್, ಬಿಇಒ ಎಂ.ಕೃಷ್ಣಪ್ಪ, ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಸಹ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರತ್ನಕುಮಾರ್, ಶಿಕ್ಷಕರ ಸಂಘದ ವಿವಿದ ಘಟಕಗಳ ಪದಾಧಿಕಾರಿಗಳು ಇದ್ದರು.