ತಾಪಂ ಇಒ ಆರ್.ಹರೀಶ್ ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾಧವರೆಡ್ಡಿ, ತಹಸೀಲ್ದಾರ್ ಆನಂದ್ ಕುಮಾರ್, ಬಿಇಒ ಕೃಷ್ಣಪ್ಪ, ತಾರೇಗೌಡ, ಕಾಡುಗೊಲ್ಲ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ಮುಖ್ಯಶಿಕ್ಷಕಿ ದ್ರಾಕ್ಷಾಯಿಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ದೇವರಾಜು, ತಾಲೂಕು ಅಧ್ಯಕ್ಷ ಹನುಮಂತರಾಜು, ಕೃಷಿ ಸಂಶೋಧಕ ಡಾ. ಆದರ್ಶ್, ತಾಪಂ ಮಾಜಿ ಸದಸ್ಯ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ ಮತ್ತಿತರರು ಇದ್ದರು.