ಗುಬ್ಬಿ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದಿಂದ ಬಸವಣ್ಣ ಪುತ್ಥಳಿ ಮೆರವಣಿಗೆ ನಡೆಸಲಾಯಿತು. ತೊರೆಮಠದ ಶ್ರೀ ಅಟವಿ ಚನ್ನಬಸವ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕೇಂದ್ರ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು, ತಾಲೂಕು ಅಧ್ಯಕ್ಷ ಮಂಜುನಾಥ್, ಮುಖಂಡರಾದ ಎನ್.ಸಿ.ಪ್ರಕಾಶ್, ರುದ್ರೇಶ್, ಹಿತೇಶ್, ಮಲ್ಲಿಕಾರ್ಜುನ್, ಉಪನ್ಯಾಸಕ ಡಾ.ಮಂಜುನಾಥ್, ಬಸವ ಜಯಂತಿ ಆಚರಣಾ ಸಮಿತಿಯ ಪಾಲನೇತ್ರಪ್ಪ, ದಿವ್ಯಪ್ರಕಾಶ್, ವಿಶ್ವನಾಥ್, ಜಯಣ್ಣ, ಪಪಂ ಮಾಜಿ ಸದಸ್ಯ ಜಿ.ಆರ್.ಶಿವಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಉಮೇಶ್ ಇತರರು ಇದ್ದರು.