ಗಿರಿಸಾಗರದ ರುದ್ರಮುನಿ ಸ್ವಾಮೀಜಿ, ಕೊಲ್ಹಾರದ ಜಗದ್ಗುರು ಯೋಗಿ ಕಲ್ಲಿನಾಥ ದೇವರು, ಸಿದ್ಧನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ, ಹುನಗುಂದ ಗಚ್ಚಿನಮಠದ ಅಮರೇಶ್ವರ ದೇವರು, ಎಸ್‌ಆರ್‌ಕೆ ಪ್ರತಿಷ್ಠಾನ ಗೌರವಾಧ್ಯಕ್ಷೆ ಮಾಜಿ ಶಾಸಕಿ ಗೌರಮ್ಮ ಕಾಶಪ್ಪನವರ, ಜಿ.ಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ನಗರಸಭೆ ಮಾಜಿ ಅಧ್ಯಕ್ಷ ದೇವಾನಂದ ಕಾಶಪ್ಪನವರ ಇತರರಿದ್ದರು.