ಟಿಎಪಿಸಿಎಂಎಸ್ ಅಧ್ಯಕ್ಷ ಹೊನ್ನಾಪುರ ಶಿವಪ್ರಸಾದ್, ಬಮುಲ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಜಿಪಂ ಮಾಜಿ ಸದಸ್ಯರಾದ ಎಂ.ಕೆ.ಧನಂಜಯ, ಜೆ.ಪಿ.ಚಂದ್ರೇಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಬೆಳ್ಳಿಯಪ್ಪ, ಮಾಜಿ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಇಒ ಜಯಪಾಲ್, ಬಿಇಒ ರಾಜೇಗೌಡ, ಟಿ.ಕೆ.ರಾಮು, ಮುಖ್ಯಾಧಿಕಾರಿ ಶ್ರೀನಿವಾಸ್, ಇನ್‌ಸ್ಪೆಕ್ಟರ್ ಶ್ರೀನಿವಾಸ್, ತಾಲೂಕು ಕಸಾಪ ಅಧ್ಯಕ್ಷ ತಿ.ನಾ.ಪದ್ಮನಾಭ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಮು, ಟಿಎಚ್‌ಒ ಡಾ. ರಾಮಚಂದ್ರು, ಸಿಡಿಪಿಒ ಸುರೇಂದ್ರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರವೀಶ್, ಮರಿಗೌಡ ಇತರರಿದ್ದರು.