ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಮಾಜಿ ಅಧ್ಯಕ್ಷ ಸದಾಶಿವಯ್ಯ ಮಾತನಾಡಿ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಆದರೆ ಸಮುದಾಯದ ಅಭಿವೃದ್ಧಿ, ಸಮಸ್ಯೆಗಳ ಪರಿಹರಿಸುವಂತ ಕಾಳಜಿ ಇಲ್ಲದಿರುವುದು ದುರಂತದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.