ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಣ್ಣನವರ್, ಡಿವೈಎಸ್ಪಿ ತಮ್ಮಾರಾಯಗೌಡ ಪಾಟೀಲ್, ಸಿಪಿಐ ಲಖನ್ ಮಸಗುಪ್ಪಿ, ಕೆಂ ಪಿಎಸ್ಐ ಶ್ರೀದೇವಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.