ಆಲೂರು ಹಿರೇಮಠದ ಶ್ರೀ ಕೆಂಚವೃಷಭೇಂದ್ರ ಶಿವಾಚಾರ್ಯ, ಕೆಂಭಾವಿ ಹಿರೇಮಠದ ಶ್ರೀ ಚನ್ನಬಸವ ಶಿವಾಚಾರ್ಯ, ಹಿರೇಮಠದ ಶ್ರೀ ಸಿದ್ಧರಾಮಯ್ಯ ಸ್ವಾಮೀಜಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯ ಸಿದ್ದು ಸಾಹು ಅಂಗಡಿ, ಪ್ರಮುಖರಾದ ಶಿವಶರಣಪ್ಪ ಸಾಹು ಸೀರಿ, ಚಂದ್ರಶೇಖರ ಪುರಾಣಿಕ, ಅಣ್ಣಯ್ಯ ಹಿರೇಮಠ ಇತರರಿದ್ದರು.