

ಪ್ರಮುಖ ಮುಖ್ಯಾಂಶಗಳು
| ಪ್ರಮುಖ ಬೇಡಿಕೆಗಳು | |||
|---|---|---|---|---|
ಕೂಡಲೇ ಅಗತ್ಯಕ್ಕೆ ತಕ್ಕಷ್ಟು ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯುವುದು. | ||||
ಎಲ್ಲ ರೋಗಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲೇ ಮಾಡುವ ವ್ಯವಸ್ಥೆ ಕಲ್ಪಿಸುವುದು. | ||||
ಎಲ್ಲ ಅಗತ್ಯ ಔಷಧಗಳನ್ನು ರೋಗಿಗಳಿಗೆ ಉಚಿತವಾಗಿ ಒದಗಿಸುವುದು. | ||||
ಚೀಟಿ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ರೋಗಿಗಳಿಗೆ ನೆರಳು, ಕುರ್ಚಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು. | ||||
ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಪ್ರತ್ಯೇಕ ಕೌಂಟರ್‌ಗಳನ್ನು ತಕ್ಷಣ ತೆರೆಯುವುದು. | ||||
ಯಾವುದೇ ಪಾರ್ಕಿಂಗ್ ದರ ಇರಕೂಡದು ಹಾಗೂ ಅದನ್ನು ಸಂಪೂರ್ಣ ರದ್ದು ಮಾಡಬೇಕು. |