ಎಸ್‌ಡಿಎಂಸಿ ಅಧ್ಯಕ್ಷ ಕಾಳೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಕಲಿಕಾ ಅನುಭವದೊಂದಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮಕ್ಕಳ ಮನೆಯಲ್ಲಿ ಇಂತಹ ಸಾಂಸ್ಕೃತಿಕ ಹಾಗೂ ಸೃಜನಶೀಲ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಶಿಕ್ಷಕರಾದ ನವೀನ್, ರಕ್ಷಿತಾ, ಲತಾ, ಕವಿತಾ, ರೂಪಾ ಇತರರು ಇದ್ದರು.