ರಾಜ್ಯ ಎಸ್.ಸಿ.ಎಸ್.ಟಿ ಆಯೋಗದ ಸದಸ್ಯರಾದ ಕುಂಬಯ್ಯ, ಸುನೀಲ್ ಉಕ್ಕಲಿ, ಮತ್ತು ಕಾರ್ಯದರ್ಶಿ ಶಿವರಾಮ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರುಗಳು ಪಾಲ್ಗೊಂಡಿದ್ದರು.