ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನಿರ್ದೇಶಕಿ ವಿನುತಾ ಉದಯ್, ಟ್ರಸ್ಟಿ ಕೆ.ಎಂ.ರವಿ, ಶಾಸಕರಾದ ರವಿಕುಮಾರ್ ಗಣಿಗ, ಇಕ್ಬಾಲ್ ಹುಸೇನ್, ವಿಧಾನಪರಿಷತ್ ಸದಸ್ಯ ದಿನೇಶ್‌ಗೂಳಿಗೌಡ, ರವಿ, ಚಿತ್ರ ನಿರ್ದೇಶಕ ಜೋಗಿ ಪ್ರೇಮ್, ಚಿತ್ರನಟಿ ರಕ್ಷಿತಾಪ್ರೇಮ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಸಿ.ಹರೀಶ್, ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಉದ್ಯಮಿ ಹಳ್ಳಿಕೆರೆ ಎಚ್.ಎಲ್.ಸತೀಶ್ ಇತರರಿದ್ದರು.